ಕಲ್ಯಾಣ ಕರ್ನಾಟಕ ನಾಡು ಈಗ ಗಾಂಜಾ ನೆಲೆವೀಡು: ನಶೆಯಲ್ಲಿ ತೇಲುತ್ತಿರೋ ಯುವ ಜನಾಂಗ.
ಜನಜಾಗೃತಿ ವಾಯ್ಸ್ : ಕಲಬುರಗಿ ಕೇಂದ್ರವಾಗಿರುವ ರಾಜ್ಯದ ಈಶಾನ್ಯದಲ್ಲಿರುವ ಕಲ್ಯಾಣ ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಗಾಂಜಾ ಘಾಟು ಹೆಚ್ಚುತ್ತಿದ್ದು, ಕಲ್ಯಾಣ ನಾಡಿನ ಜಿಲ್ಲೆಗಳು ‘ಗಾಂಜಾ ಹಾಟ್ಸ್ಪಾಟ್’ ಎನಿಸುತ್ತಿವೆ. ಕಲಬುರಗಿ…
