ಜನಜಾಗೃತಿ ವಾಯ್ಸ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ಅರ್ಜುನ್ ಬ್ಯಾಡರಹಳ್ಳಿ ನೇಮಕ
ಬೆಂಗಳೂರು:18/03/2026 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ಅರ್ಜುನ್ ಬ್ಯಾಡರಹಳ್ಳಿ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರು ಅರ್ಜುನ್ ಬ್ಯಾಡರಹಳ್ಳಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ನೇಮಕಾತಿ ಪತ್ರ ಸ್ವೀಕರಿಸಿದ ನಂತರ ಅರ್ಜುನ್ ಬ್ಯಾಡರಹಳ್ಳಿ ಅವರು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಸ್ತೂರಿ ನ್ಯೂಸ್ ಹೆಚ್.ಆರ್ (HR) ಪ್ರಶಾಂತ್ ಪವಾರ್ ಹಾಗೂ ಲಕ್ಷ್ಮಿಕಾಂತ್ ಅವರು ಉಪಸ್ಥಿತರಿದ್ದು ಶುಭ ಕೋರಿದರು.
ಹಿರಿಯೂರು ತಾಲ್ಲೂಕಿನಲ್ಲಿ ಪತ್ರಕರ್ತರ ಹಿತರಕ್ಷಣೆ ಮತ್ತು ಸಂಘಟನೆಯ ಬಲವರ್ಧನೆಗೆ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದರು.

Keep an eye on betkanyontwitter for exclusive deals. It’s the best way to stay in the loop. Get connected at betkanyontwitter, you wont regret it!